Versions
KNV ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
ERVKN ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನುಐ ಸಿದ್ಧಪಡಿಸುತ್ತಿದ್ದರು.
IRVKN ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.