Bible Versions
Bible Books

Ezekiel 41:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ, ಕಡೆಯೂ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
ERVKN   ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us