Versions
KNV ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
ERVKN ಕೋಣೆಗಳ ಉದ್ದಕ್ಕೆ ಅನುಸಾರವಾಗಿ ಒಂದು ಗೋಡೆಯು ಹೊರಗಿನ ಪ್ರಾಕಾರಕ್ಕೆ ಸಮವಾಗಿ ಇತ್ತು. ಇದು ಕೋಣೆಗಳೆದುರು ಐವತ್ತು ಮೊಳ ಉದ್ದವಾಗಿತ್ತು.
IRVKN ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.