Bible Versions
Bible Books

Ezekiel 44:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಘಂಧಪಟ್ಟವರು. ಆದರೆ ಲೇವಿಯರು ನನಐನುಐ ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನಐ ಪವಿತ್ರ ಸ್ಥಳವನುಐ ಪರಾಂಘರಿಸಿದರು. ಆದುದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನುಐ ಸಮರ್ಪಿಸುವರು. ಅವರು ನನಐ ಸನಿಐಊಯಲ್ಲಿ ನಿಂತು ಯಜ್ಞ ಮಾಡಲ್ಪಡುವ ಪ್ರಾಣಿಗಳ ಕೊಘ್ಬು ಮತ್ತು ರಕ್ತವನುಐ ನನಗೆ ಸಮರ್ಪಿಸುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   {ಯಾಜಕರ ವಿಷಯವಾದ ವಿವಿಧ ನಿಯಮಗಳು} PS “ ‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us