Bible Versions
Bible Books

Ezekiel 44:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
ERVKN   ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಊಶರಾಗಿ ಯಾಜಕರು ಸೇವೆಮಾಡಙೇಕು ಮತ್ತು ನನಐ ಆಡಳಿತವನುಐ ಆಧರಿಸಿ ಅವರು ತೀರ್ಪು ನೀಡಙೇಕು. ಅವರು ವಿಶೇಷವಾದ ಕೂಟಗಳನುಐ ಏರ್ಪಡಿಸುವಾಗ ನನಐ ವಿಊನಿಯಮಗಳನುಐ ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನುಐ ಮತ್ತು ಸಘ್ಬತ್ ದಿನಗಳನುಐ ಅವರು ಗೌರವಿಸುವರು.
IRVKN   ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us