Bible Versions
Bible Books

Ezekiel 44:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
ERVKN   ಸತ್ತ ಹೆಣದ ಘಳಿಗೆ ಹೋಗಿ ಅವರು ತಮ್ಮನುಐ ಅಪವಿತ್ರ ಮಾಡಿಕೊಳ್ಳಙಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನುಐ ಅಪವಿತ್ರ ಮಾಡಿಕೊಳ್ಳಙೇಕಾಗುತ್ತದೆ.
IRVKN   “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us