Versions
KNV ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
ERVKN ಜನರ ಅಊಪತಿಯು ಯೆಹೋವನ ಸನಿಐಊಯಲ್ಲಿ ಊಟ ಮಾಡಲು ಘರುವಾಗ ಅವನು ಮಾತ್ರ ಈ ದಾಬರದ ಘಳಿ ಕುಳಿತುಕೊಳ್ಳಘಹುದು. ಅಊಪತಿಯು ದಾಬರದ ಮಂಟಪದ ಮೂಲಕ ಪ್ರವೇಶಿಸಙೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಘರಙೇಕು.”
IRVKN ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. PS