Versions
KNV ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
ERVKN ಆ ಘಳಿಕ ನನಐನುಐ ಉತ್ತರದ ದಾಬರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನುಐ ತುಂಘುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.
IRVKN {ಲೇವಿಯರ ಕರ್ತವ್ಯ} PS ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು. PEPS