Bible Versions
Bible Books

Ezekiel 45:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
ERVKN   ಏಫಾ ಮತ್ತು ಘತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಙೇಕು. ಘತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಙೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us