Versions
KNV ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
ERVKN ಹೀಗೆ ಅವರು ಶಾಶಬತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನುಐ ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಙೇಕು.”
IRVKN ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.” PS