Versions
KNV ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ERVKN ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನಐ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನಐನುಐ ಬಿಟ್ಟು ತೊಲಗಿದರೂ ಇವರು ನನಗೆ ಸೇವೆ ಮಾಡುವದನುಐ ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನಐನುಐ ಬಿಟ್ಟು ಹೋಗಲಿಲ್ಲ.
IRVKN ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.