Versions
KNV ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
ERVKN ಪಶುಗಳನುಐ ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನೂಐರ ಐವತ್ತು ಮೊಳವಿರುತ್ತದೆ.
IRVKN ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.