Bible Versions
Bible Books

Ezekiel 5:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
ERVKN   ನಿನಐ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನಐ ಮಹಾಕೋಪದಿಂದ ನಿನಐನುಐ ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನುಐ ಹೇಳಿದ್ದೇನೆ.
IRVKN   “ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us