Bible Versions
Bible Books

Ezekiel 5:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
ERVKN   ಜೆರುಸಲೇಮಿನ ನಿವಾಸಿಗಳು ನನಐ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಙೇರೆ ದೇಶಗಳಿಗಿಂತ ಹೆಚ್ಚಾಗಿ ನನಐ ಕಟ್ಟಳೆಗಳನುಐ ಉಲ್ಲಂಘಿಸಿದ್ದಾರೆ. ಅವರು ನನಐ ಆಜ್ಞೆಗಳನುಐ ತಿರಸ್ಕರಿಸಿದರು. ಅವರು ನನಐ ಕಟ್ಟಳೆಗಳನುಐ ಅನುಸರಿಸಲಿಲ್ಲ.”
IRVKN   ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us