Bible Versions
Bible Books

Ezekiel 6:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
ERVKN   ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟ ಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿ ಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನುಐ ಇನುಐ ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us