Bible Versions
Bible Books

Ezra 10:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
ERVKN   ಕೆಲವೇ ಮಂದಿ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಯೋಜನೆಗೆ ವಿರುದ್ಧವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us