Bible Versions
Bible Books

Ezra 3:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
ERVKN   ಇದಾದ ಬಳಿಕ ಅವರು ನಿತ್ಯಸರ್ವಾಂಗ ಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.
IRVKN   ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us