Versions
KNV ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
ERVKN ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.
IRVKN ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.