Bible Versions
Bible Books

Ezra 5:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
ERVKN   ಅದಕ್ಕೆ ಅವರು ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.
IRVKN   ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us