Bible Versions
Bible Books

Ezra 5:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
ERVKN   ರಾಜರಾದ ತಾವು ಅಪೇಕ್ಷಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ.
IRVKN   “ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us