Versions
KNV ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
ERVKN “ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅಪ್ಪಣೆಕೊಟ್ಟರು?” ಎಂದು ಅವರ ನಾಯಕರನ್ನು ಪ್ರಶ್ನಿಸಿದೆವು.
IRVKN “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.