Bible Versions
Bible Books

Ezra 6:11 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
ERVKN   ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.
IRVKN   ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us