Versions
KNV ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
ERVKN ಆಮೇಲೆ ನಾನು ಯಾಜಕರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅವರು ಶೇರೇಬ್ಯ, ಹಷಬ್ಯ ಮತ್ತು ಅವರ ಹತ್ತು ಮಂದಿ ಸಹೋದರರು.
IRVKN {ದೇವಾಲಯಕ್ಕೆ ಸಲ್ಲಿಸಿದ ಕಾಣಿಕೆಗಳು} PS ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು