Versions
KNV ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
ERVKN ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.
IRVKN ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು. PE