Versions
KNV ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?
ERVKN ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶ ಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.
IRVKN ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?