Bible Versions
Bible Books

Galatians 2:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
ERVKN   ಹೀಗೆ ಪೇತ್ರನು ಕಪಟತನದಿಂದ ವರ್ತಿಸಿದನು. ಯೆಹೂದ್ಯರಾದ ವಿಶ್ವಾಸಿಗಳು ಸಹ ಪೇತ್ರನನ್ನೇ ಅನುಸರಿಸಿ ಕಪಟತನದಿಂದ ವರ್ತಿಸಿದರು. ಇವರ ವರ್ತನೆಯಿಂದ ಬಾರ್ನಬನು ಸಹ ಪ್ರಭಾವಿತನಾದನು.
IRVKN   ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us