Versions
KNV ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
ERVKN ಯೆಹೂದ್ಯರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ದೇವರು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ನನಗೂ ವಹಿಸಿ ಕೊಟ್ಟನು.
IRVKN ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.