Bible Versions
Bible Books

Galatians 3:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ERVKN   ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣ ಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.
IRVKN   ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ರೋಮಾ. 4:9,16 ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ಅ. ಕೃ. 2:33; ಯೆಶಾ 32:15; 44:3; ಯೋವೇ. 2:28; ಯೋಹಾ 7:39; ಎಫೆ 1:13 ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ § ವ. 2 ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us