Bible Versions
Bible Books

Galatians 3:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಬ್ರಹಾಮನು ಸಹದೇವ ರನ್ನು ನಂಬಿದನು, ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
ERVKN   ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”
IRVKN   ಆದಿ 12:3; 18:18 ಅಬ್ರಹಾಮನು “ದೇವರನ್ನು ನಂಬಿದನು, ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us