Bible Versions
Bible Books

Galatians 6 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ERVKN   ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.
IRVKN   {ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ} PS ಸಹೋದರರೇ, * 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19 ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ರೋಮಾ. 15:1 ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us