Versions
KNV ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
ERVKN ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.
IRVKN ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.