Bible Versions
Bible Books

Genesis 14:20 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ERVKN   ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us