Bible Versions
Bible Books

Genesis 17:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ERVKN   ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us