Bible Versions
Bible Books

Genesis 18:16 (MHB) OPEN SCRIPTURES MORPHOLOGICAL HEBREW BIBLE

Versions

KNV   ತರುವಾಯ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
ERVKN   ಆಮೇಲೆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.
IRVKN   {ಸೊದೋಮ್ ಪಟ್ಟಣಕ್ಕಾಗಿ ಅಬ್ರಹಾಮನ ವಿಜ್ಞಾಪನೆ} PS ತರುವಾಯ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us