Bible Versions
Bible Books

Genesis 19:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
ERVKN   ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು.
IRVKN   ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ವಿಪತ್ತು ನನಗೂ ಉಂಟಾಗಿ ಸತ್ತೇನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us