Bible Versions
Bible Books

Genesis 19:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಪಟ್ಟಣವನ್ನು ಕೆಡವಿಹಾಕುವದಿಲ್ಲ.
ERVKN   ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಊರನ್ನು ನಾಶಮಾಡುವುದಿಲ್ಲ.
IRVKN   ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us