Bible Versions
Bible Books

Genesis 1:28 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
ERVKN   ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us