Versions
KNV ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
ERVKN ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
IRVKN ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. PEPS