Bible Versions
Bible Books

Genesis 22:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
ERVKN   ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us