Bible Versions
Bible Books

Genesis 22:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
ERVKN   ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us