Versions
KNV ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
ERVKN ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.
IRVKN ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,