Versions
KNV ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
ERVKN ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.
IRVKN ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.