Versions
KNV ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
ERVKN ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೊ ಇಲ್ಲವೊ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.
IRVKN ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. PEPS