Versions
KNV ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
ERVKN ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.
IRVKN ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.