Bible Versions
Bible Books

Genesis 24:55 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
ERVKN   ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
IRVKN   ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us