Versions
KNV ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
ERVKN ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು.
IRVKN ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು. PEPS