Bible Versions
Bible Books

Genesis 26:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
ERVKN   ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.
IRVKN   ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us