Versions
KNV ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
ERVKN ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.
IRVKN ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,