Bible Versions
Bible Books

Genesis 26:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ERVKN   ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.
IRVKN   ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us