Versions
KNV ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
ERVKN ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.
IRVKN ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. PS